ತೋಟಕ್ಕೆ ನುಗ್ಗಿದ ಕಾಡಾನೆ- ಸುಳ್ಯದಲ್ಲಿ ಕೃಷಿ ಹಾನಿ

(ನ್ಯೂಸ್ ಕಡಬ) newskadaba.com ಅ.23. ಕಳೆದ ಎರಡು ಮೂರು ದಿನಗಳಿಂದ ಬೀಡುಬಿಟ್ಟಿರುವ ಕಾಡಾನೆಗಳು ಪ್ರತಿನಿತ್ಯ ರಾತ್ರಿ ಸುಳ್ಯದ ಕಾಯರ್ತೋಡಿ ಪರಿಸರದಲ್ಲಿ ಕೃಷಿಕರ ತೋಟಕ್ಕೆ ನುಗ್ಗಿ ಕೃಷಿ ಹಾನಿ ನಡೆಸುತ್ತಿರುವ ಕುರಿತು ವರದಿಯಾಗಿದೆ. ಹಗಲು ಹೊತ್ತಿನಲ್ಲಿ ಸಮೀಪದ ಪೂಮಲೆ ಕಾಡಿನಲ್ಲಿ, ಇರುವ ಅನೆಗಳು ರಾತ್ರಿ ವೇಳೆ ಕೃಷಿಕರ ತೋಟಕ್ಕೆ ಬಂದು ಕೃಷಿ ಹಾನಿ ನಡೆಸುತ್ತಿದೆ. ವಿಜಯ ಪಡ್ಡು ಎಂಬವರ ತೋಟಕ್ಕೆ ನುಗ್ಗಿದ ಆನೆಗಳು 3 ತೆಂಗಿನ ಗಿಡ ಮತ್ತು ಬಾಳೆ ಕೃಷಿ ನಾಶಪಡಿಸಿದೆ. ಈ ಭಾಗದಲ್ಲಿ ಹಳದಿ ರೋಗದಿಂದ […]

ತೋಟಕ್ಕೆ ನುಗ್ಗಿದ ಕಾಡಾನೆ- ಸುಳ್ಯದಲ್ಲಿ ಕೃಷಿ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್