ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ : ಟ್ರಂಪ್
(ನ್ಯೂಸ್ ಕಡಬ) newskadaba.com, ನ.06: ಈ ತಿಂಗಳ ಕೊನೆಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಜಿ.20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಜಿ20 ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ದಕ್ಷಿಣ ಆಫ್ರಿಕಾ, ನ. 22 ಮತ್ತು 23 ರಂದು ಜೋಹಾನ್್ಸಬರ್ಗ್ನಲ್ಲಿ ಶೃಂಗಸಭೆಯನ್ನು ಆಯೋಜಿಸಿದ್ದು,ಇದೇ ಮೊದಲ ಬಾರಿಗೆ ಜಿ.20 ನಾಯಕರ ಸಭೆ ಆಫ್ರಿಕನ್ ನೆಲದಲ್ಲಿ ನಡೆಯಲಿದೆ.ಫ್ಲೋರಿಡಾದಲ್ಲಿ ನಡೆದ ಅಮೇರಿಕಾ ಬಿಸಿನೆಸ್ ಫೋರಂ ಸಮೇಳನದಲ್ಲಿ ಅವರು ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ. ನಾನು ಹೋಗುತ್ತಿಲ್ಲ.ಏಕೆಂದರೆ ಅಲ್ಲಿ ಎಲ್ಲವೂ ಸೆರಿಯಿಲ್ಲ […]
ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ : ಟ್ರಂಪ್ Read More »
ಅಂತರ್ರಾಷ್ಟ್ರೀಯ ನ್ಯೂಸ್
