ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 28. ಪರಮೇಶ್ವರ್ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಾರಿಗೂ ಗೊತ್ತಿಲ್ಲದೇ ಕದ್ದು ಮುಚ್ಚಿ ತೆಗೆದುಕೊಂಡಿರುವ ತೀರ್ಮಾನವೇನಲ್ಲ. ಚುನಾವಣೆಗೂ ಮೊದಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನಸಮುದಾಯ ನಮ್ಮನ್ನು ನಂಬಿ ಮತ ಚಲಾಯಿಸಿರಬಹುದು. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಮಾಡುವುದು ನಮ್ಮ ಕರ್ತವ್ಯ. ನಮ್ಮ ನಮ್ಮ ಅಭಿಪ್ರಾಯಗಳು ಬೇರೆ ಇರಬಹುದು. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು. ಯಾವುದೇ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ […]
ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್ Read More »
ಕರ್ನಾಟಕ
