ವೈನ್ ಶಾಪ್ ಬೀಗ ಮುರಿದು ನಗದು, ಮದ್ಯ ಕಳವು
(ನ್ಯೂಸ್ ಕಡಬ) newskadaba.com ಅ. 14. ವೈನ್ಸ್ ಶಾಪ್ ನ ಬೀಗ ಒಡೆದು ಒಳನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿಗಳನ್ನು ಕಳವುಗೈದ ಘಟನೆ ನಗರದ ಬಸ್ ನಿಲ್ದಾಣದ ಸಮೀಪವೇ ಇರುವ ತ್ರಿ ಸ್ಟಾರ್ ವೈನ್ ಶಾಪ್ ನಲ್ಲಿ ನಡೆದಿದೆ. ಅಂಗಡಿಯ ಹೊರಗಿನ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಅಂಗಡಿಯ ಒಳಗೆ ಇರಿಸಲಾಗಿದ್ದ ಸುಮಾರು ಆರು ಸಾವಿರ ರೂ. ಗಿಂತಲೂ ಅಧಿಕ ನಗದನ್ನು ಅಪಹರಿಸಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ […]
ವೈನ್ ಶಾಪ್ ಬೀಗ ಮುರಿದು ನಗದು, ಮದ್ಯ ಕಳವು Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
