ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರು
(ನ್ಯೂಸ್ ಕಡಬ) newskadaba.com ಸೆ. 28. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ನಡೆದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟವಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಸೇರಿದಂತೆ 3 ಪ್ರತ್ಯೇಕ ವಿಭಾಗಗಳಲ್ಲಿ ನಡೆದ ಈ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಹುಮಾನ ವಿಜೇತರಿಗೆ ಅಕ್ಟೋಬರ್ 2ರಂದು ಮಂಗಳೂರು ಪುರಭವನ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆಯುವ ಗಾಂಧಿ ಜಯಂತಿ […]
ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರು Read More »
ಕರಾವಳಿ