winter session

ಸಂಸತ್ತಿನ ಚಳಿಗಾಲದ ಅಧಿವೇಶನ : ಸಿಗರೆಟ್, ತಂಪುಪಾನೀಯದ ಮೇಲಿನ ಜಿಎಸ್ಟಿ ಶೇ.35ಕ್ಕೆ ಹೆಚ್ಚಳ ಸಂಭವ

(ನ್ಯೂಸ್ ಕಡಬ) newskadaba.com ಡಿ. 03 ನವದೆಹಲಿ: ಅದಾನಿ ಹಗರಣ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟಿಗೆ ಒಳಗಾಗಿದ್ದ ಸಂಸತ್ತಿನ ಚಳಿಗಾಲದ ಅಧಿವೇಶನದ ಕಲಾಪಗಳು ಮಂಗಳವಾರದಿಂದ ಸುಗಮವಾಗಿ ಆರಂಭವಾಗುವ ನಿರೀಕ್ಷೆ ಇದೆ. ಸಭಾಧ್ಯಕ್ಷರೊಂದಿಗಿನ ಸರ್ವಪಕ್ಷ ಸಭೆಯ ಬಳಿಕ ಈ ಮಹತ್ವದ ಬೆಳವಣಿಗೆ ನಡೆದಿದೆ. ‘ಡಿ.13 ಮತ್ತು 14ರಂದು ಲೋಕಸಭೆಯಲ್ಲಿ ಮತ್ತು 16 ಮತ್ತು 17ರಂದು ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷಗಳು ಒಪ್ಪಿಕೊಂಡಿವೆ. ಸಂವಿಧಾನ ಸ್ವೀಕರಿಸಿ 75 ವರ್ಷ ಆದ ನಿಮಿತ್ತ ಈ […]

ಸಂಸತ್ತಿನ ಚಳಿಗಾಲದ ಅಧಿವೇಶನ : ಸಿಗರೆಟ್, ತಂಪುಪಾನೀಯದ ಮೇಲಿನ ಜಿಎಸ್ಟಿ ಶೇ.35ಕ್ಕೆ ಹೆಚ್ಚಳ ಸಂಭವ Read More »

ಕರ್ನಾಟಕ

ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ

(ನ್ಯೂಸ್ ಕಡಬ) newskadaba.com  ನ. 19 ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ. ಹೀಗಾಗಿ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಿಜಿಜು, ‘ಸಂಸತ್ತಿನ ಚಳಿಗಾಲದ ಅಧಿವನೇಶನಕ್ಕೂ ಮುನ್ನ ನವೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ’ ಎಂದು ತಿಳಿಸಿದ್ದಾರೆ.

ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ Read More »

ರಾಷ್ಟ್ರೀಯ ನ್ಯೂಸ್
Scroll to Top