ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com, ಆ.26: ನಾಡಿನಾದ್ಯಂತ ಗೌರಿ–ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಗೌರಿ–ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ಸಾಮಾಜಿ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡ ಅವರು, ನಾಡಿನ ಸಮಸ್ತ ಜನತೆಗೆ ಗೌರಿ – ಗಣೇಶ ಹಬ್ಬದ ಶುಭಾಶಯಗಳು. ಬಡವ ಬಲ್ಲಿದರೆನ್ನದೆ, ಜಾತಿ ಮತಗಳ ಭೇದವಿಲ್ಲದ ಸರ್ವರೂ ಜೊತೆಗೂಡಿ ಆಚರಿಸುವ ಈ ಹಬ್ಬವು ನಾಡಿನಲ್ಲಿ ಸ್ನೇಹ – ಸೌಹಾರ್ದತೆಗಳು ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. […]
ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ Read More »
ಕರ್ನಾಟಕ
