ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಖ್ಯಾತ ಹಾಸ್ಯನಟ ಅರೆಸ್ಟ್
(ನ್ಯೂಸ್ ಕಡಬ) newskadaba.com ಕೇರಳ, ಅ. 12. ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ ಖ್ಯಾತ ಮಲಯಾಳಂ ಹಾಸ್ಯನಟರೋರ್ವನನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಮಲಯಾಳಂ ಖ್ಯಾತ ಹಾಸ್ಯನಟ ಬಿನು ಬಿ ಕಮಲ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಕೆಎಸ್‌ಆರ್ ಟಿಸಿ ಬಸ್ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 21 ವರ್ಷದ ಮಹಿಳೆಯೋರ್ವರು ನೀಡಿದ ದೂರಿನಂತೆ ನಟನನ್ನು ವಟ್ಟಪಾರಾ ಪೊಲೀಸರು ಬಂಧಿಸಿದ್ದಾರೆ. ನಟ ಬಿನು ಬಸ್ ನಲ್ಲಿ ಸಂತ್ರಸ್ತೆಯ ಪಕ್ಕದಲ್ಲಿ ಕುಳಿತು ಅವಳೊಂದಿಗೆ ಅಸಭ್ಯವಾಗಿ […]
ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಖ್ಯಾತ ಹಾಸ್ಯನಟ ಅರೆಸ್ಟ್ Read More »
ರಾಷ್ಟ್ರೀಯ ನ್ಯೂಸ್, ಸಿನಿಮಾ