ಕರ್ನಾಟಕದಿಂದ ಕೇರಳಕ್ಕೆ ಹೋಗಿ, ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕರ ಹಣ ಕದ್ದು ಸಿಕ್ಕಿಬಿದ್ದ ಮಹಿಳೆ

(ನ್ಯೂಸ್‌ ಕಡಬ) newskadaba.com ಜೂ. 06. ಖಾಸಗಿ ಬಸ್‌ನಲ್ಲಿ ಹಗಲು ಹೊತ್ತಲ್ಲೇ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ  ಮಹಿಳೆಯೊಬ್ಬಳನ್ನು ಪೆರುಂಬಾವೂರ್ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಮಹಿಳೆಯನ್ನು ಕರ್ನಾಟಕದ ಕೊಪ್ಪ ಮೂಲದ ರಾಧಾ (49) ಎಂದು ಗುರುತಿಸಲಾಗಿದೆ. ಪೆರುಂಬಾವೂರ್ ಪ್ರೈವೇಟ್ ಬಸ್ ಸ್ಟ್ಯಾಂಡ್‌ನಲ್ಲಿ ಬಸ್ ನಿಂತಾಗ ಪ್ರಯಾಣಿಕರು ಇಳಿಯುತ್ತಿದ್ದ ಸಂದರ್ಭ ಕೊಂಬನಾಡ್ ತೆಕ್ಕುಪುರಂ ನಿವಾಸಿಯೊಬ್ಬರ ಬ್ಯಾಗ್‌ನಲ್ಲಿದ್ದ ಹಣ, ಎಟಿಎಂ ಕಾರ್ಡ್ ಮತ್ತು ಪೆನ್‌ಡ್ರೈವ್ ಇದ್ದ ಪರ್ಸ್ ಅನ್ನು ಆರೋಪಿ ರಾಧಾ ಕದ್ದಿದ್ದಳು. ಈ ಕಳ್ಳತನದ ವಿಡಿಯೋ […]

ಕರ್ನಾಟಕದಿಂದ ಕೇರಳಕ್ಕೆ ಹೋಗಿ, ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕರ ಹಣ ಕದ್ದು ಸಿಕ್ಕಿಬಿದ್ದ ಮಹಿಳೆ Read More »

ಕರ್ನಾಟಕ, ಕ್ರೈಮ್ ನ್ಯೂಸ್