ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆಗೆ ಶರಣು
(ನ್ಯೂಸ್ ಕಡಬ) newskadaba.com, ನ.06: ಇರುವೆಗಳ ಭೀತಿಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಅಮೀನ್‌ಪುರದಲ್ಲಿ ನಡೆದಿದೆ. ಮೃತೆಯಾಗಿ ಗುರುತಿಸಲ್ಪಟ್ಟಿರುವವರು ಮನೀಷಾ (25) ಎಂದು ಪೊಲೀಸರು ತಿಳಿಸಿದ್ದಾರೆ. ಮನೀಷಾ, ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗಿದ ಪತಿ ಶ್ರೀಕಾಂತ್, ಮಲಗುವ ಕೋಣೆಯ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಗಮನಿಸಿ ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದಾಗ […]
ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆಗೆ ಶರಣು Read More »
ಬ್ರೇಕಿಂಗ್ ನ್ಯೂಸ್
