ಗಾರ್ಬಾ ನೃತ್ಯ ಮಾಡುತ್ತಿದ್ದಾಗಲೇ ಮಹಿಳೆಯೊಬ್ಬಳು ಹೃದಯಾಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com,  ಅ.01 ಇಂದೋರ್: ದುರ್ಗಾ ದೇವಸ್ಥಾನದಲ್ಲಿ ಗಾರ್ಬಾ ನೃತ್ಯ ಮಾಡುತ್ತಿದ್ದಾಗಲೇ ಮಹಿಳೆಯೊಬ್ಬಳು ಹೃದಯಾಘಾತದಿಂದ ಕುಸಿದುಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದಿದೆ. ಇದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಮಹಿಳೆಯು ತಮ್ಮ ಪತಿಯೊಂದಿಗೆ ದೇವಸ್ಥಾನದಲ್ಲಿ ನೃತ್ಯ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ನೆಲದ ಮೇಲೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೆಲವೇ ಸೆಕೆಂಡುಗಳಲ್ಲಿ ಆಕೆ ಮೃತಪಟ್ಟಿದ್ದಾಳೆ. ಈ ದಂಪತಿಗಳು ಮೇ ತಿಂಗಳಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಇಬ್ಬರು ಒಟ್ಟಿಗೆ ಹಬ್ಬವನ್ನು ಆಚರಿಸುತ್ತಾ, ನೃತ್ಯ […]

ಗಾರ್ಬಾ ನೃತ್ಯ ಮಾಡುತ್ತಿದ್ದಾಗಲೇ ಮಹಿಳೆಯೊಬ್ಬಳು ಹೃದಯಾಘಾತದಿಂದ ಸಾವು Read More »

ಕರಾವಳಿ