ರೈಲ್ವೇ ಹಳಿಗಳ ಮೇಲೆ ಕಾರು ಓಡಿಸಿದ ಮಹಿಳೆ- ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಜೂ. 26. ಮಹಿಳೆಯೊಬ್ಬರು ರೈಲ್ವೆ ಹಳಿಯ ಮೇಲೆ ಕಾರನ್ನು ಚಲಾಯಿಸಿ, ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಂಕರಪಲ್ಲಿ ಬಳಿ ನಡೆದಿದೆ. ಸದ್ಯ ವಿಡಿಯೋ ವೈರಲ್ ಆಗಿದೆ.   ವೀಡಿಯೊದಲ್ಲಿ ಕಾರನ್ನು ರೈಲ್ವೆ ಹಳಿಗಳ ಉದ್ದಕ್ಕೂ ಓಡಿಸುವುದನ್ನು ತೋರಿಸಲಾಗಿದೆ. ಮೂಲಗಳ ಪ್ರಕಾರ, ಮಹಿಳೆಯೋರ್ವರು ಕಾರನ್ನು ರೈಲ್ವೇ ಹಳಿಗಳುದ್ದಕ್ಕೂ ಚಲಾಯಿಸುತ್ತಿದ್ದರು, ರೈಲ್ವೆ ಸಿಬ್ಬಂದಿ ಹಲವಾರು ಸಿಗ್ನಲ್‌ ಗಳನ್ನು ನೀಡಿದ್ದರೂ ಅವರು ನಿಲ್ಲಿಸಲಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು-ಹೈದರಾಬಾದ್ ರೈಲು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು […]

ರೈಲ್ವೇ ಹಳಿಗಳ ಮೇಲೆ ಕಾರು ಓಡಿಸಿದ ಮಹಿಳೆ- ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್