ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ತುಮಕೂರಿನ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ತುಮಕೂರು ಜಿಲ್ಲೆಯ ನಯನ ಎಂ.ಜಿ. ಎಂದು ಆಕೆಯ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯಂತೆ ರೈಲ್ವೇ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ […]
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »
ಕರಾವಳಿ