ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ವಿದ್ಯಾಲಯ ಕಾಲೇಜು ಮಂಗಳೂರು ಹಾಗೂ ವುಮೆನ್ಸ್ ವಿಂಗ್ ಐ.ಕ್ಯೂ.ಎ.ಸಿ. ಇನ್ ಅಸೋಸಿಯೆಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಆರ್.ತಿಮ್ಮಯ್ಯ ಮಾತನಾಡಿ, ಲಿಂಗಾನುಪಾತದ ಅಸಮಾನತೆಯ ಬಗ್ಗೆ, ಹೆಣ್ಣಿನ ಮಹತ್ವದ ಕುರಿತು ಹಾಗೂ ಲಿಂಗ ಸಮಾನತೆಯನ್ನು ಕಾಪಾಡುವಲ್ಲಿ ಯುವ […]
ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ Read More »
ಕರಾವಳಿ
