ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ವೈರಲ್ – ಪ್ರಮುಖ ಆರೋಪಿ ಅರೆಸ್ಟ್
(ನ್ಯೂಸ್ ಕಡಬ) newskadaba.com ಮಣಿಪುರ, ಜು. 20. ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಘಟನೆಯ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲೇ, ಒಂದು ದಿನದ ನಂತರ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದೆ. ಆತನನ್ನು ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಣಿಪುರದಲ್ಲಿ ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ಗುಂಪೊಂದು ರಸ್ತೆಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿಸಿದ್ದು, ಇದೀಗ ವಿಡಿಯೋ […]
ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ವೈರಲ್ – ಪ್ರಮುಖ ಆರೋಪಿ ಅರೆಸ್ಟ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್