ವರ್ಕ್ ಫ್ರಂ ಹೋಂ ರದ್ದುಗೊಳಿಸಿದ ಟಾಟಾ ➤ ಮಹಿಳಾ ಉದ್ಯೋಗಿಗಳಿಂದ ಸಾಮೂಹಿಕ ರಾಜೀನಾಮೆ
(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 13. ಜಗತ್ತಿನಾದ್ಯಂತ ಕೋವಿಡ್ 19 ಸೋಂಕು ಬಾಧಿಸಿದ ಮೂರು ವರ್ಷಗಳ ಬಳಿಕ ಭಾರತದ ಅತೀ ದೊಡ್ಡ ಐಟಿ ಕಂಪನಿಗಳಲ್ಲಿ ಒಂದಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಕಂಪನಿಯು ವರ್ಕ್ ಫ್ರಂ ಹೋಮ್ ಅನ್ನು ರದ್ದುಗೊಳಿಸಿದ್ದು, ಇದರ ಪರಿಣಾಮ ಮಹಿಳಾ ಉದ್ಯೋಗಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿರುವ ಘಟನೆ ಹೆಚ್ಚಳವಾಗಿದೆ. ಟಿಸಿಎಸ್ ಕಂಪನಿಯು ಯಾವುದೇ ಲಿಂಗತಾರತಮ್ಯವಿಲ್ಲದೇ ಮಹಿಳೆಯರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಕಲ್ಪಿಸಿತ್ತು, ಆದರೆ ಇದೀಗ ಕಂಪನಿಯು ವರ್ಕ್ ಫ್ರಂ ಹೋಮ್ ನಿಯಮವನ್ನು ರದ್ದುಗೊಳಿಸಿದ ಹಿನ್ನೆಲೆ […]
ವರ್ಕ್ ಫ್ರಂ ಹೋಂ ರದ್ದುಗೊಳಿಸಿದ ಟಾಟಾ ➤ ಮಹಿಳಾ ಉದ್ಯೋಗಿಗಳಿಂದ ಸಾಮೂಹಿಕ ರಾಜೀನಾಮೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್