40 ಅಡಿ ಎತ್ತರದ ಮರವೇರಿ ಕಾರ್ಮಿಕ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com ವಿಟ್ಲ, ಫೆ. 19. 40 ಅಡಿ ಎತ್ತರದ ಮರವೇರಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೂಲಿ ಕಾರ್ಮಿಕನನ್ನು ಜಾರಪ್ಪನಾಯ್ಕ (60) ಎಂದು ಗುರುತಿಸಲಾಗಿದೆ. ಜಾರಪ್ಪನಾಯ್ಕ ಅವರು ಎಂದಿನಂತೆ ಮನೆಯಿಂದ ರಘುರಾಮ ತಂತ್ರಿ ಎಂಬವರ ತೋಟದ ಕೆಲಸಕ್ಕೆ ಹೋಗುವುದಾಗಿ ಹೇಳಿ ತೆರಳಿದ್ದರು. ಆದರೆ ಅಲ್ಲಿಗೆ ತಲುಪದೇ ಇದ್ದ ಕಾರಣ, ಜಾರಪ್ಪನಾಯ್ಕರ ಮನೆಯಲ್ಲಿ ವಿಚಾರಿಸಿದಾಗ ಬೆಳಿಗ್ಗೆಯೇ ಹೋಗಿದ್ದಾರೆ ಎಂದು ತಿಳಿಸಿದ್ದರು. ಇದರಿಂದ […]

40 ಅಡಿ ಎತ್ತರದ ಮರವೇರಿ ಕಾರ್ಮಿಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್