2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ : ಭಾರತಕ್ಕೆ ಪದಕ ಖಚಿತ
(ನ್ಯೂಸ್ ಕಡಬ) newskadaba.com, ಆಗಸ್ಟ್ 30: 2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಸೆಮಿಫೈನಲ್ಗೆ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಎಂಟ್ರಿ ಕೊಟ್ಟಿದ್ದು, ಈ ಬಾರಿ ಭಾರತಕ್ಕೆ ಪದಕ ಸಿಗುವುದು ಖಚಿತಪಟ್ಟಿದೆ. ಕಳೆದ 2022 ರಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೆಮಿಫೈನಲ್ಗೆ ತಲುಪುವ ಮೂಲಕ ಕಂಚಿನ ಪದಕ ಗೆದ್ದಿದ್ದರು.ಇದೀಗ ಮತ್ತೊಮ್ಮೆ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ನಿರ್ಣಾಯಕ ಹಂತಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಕಂಚಿನ ಪದಕ ದೃಢಪಡಿಸಿಕೊಂಡಿರುವ […]
2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ : ಭಾರತಕ್ಕೆ ಪದಕ ಖಚಿತ Read More »
ಬ್ರೇಕಿಂಗ್ ನ್ಯೂಸ್
