ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ
(ನ್ಯೂಸ್ ಕಡಬ) newskadaba.com ಜೂ. 10. ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇರಾ ಯುವ ಭಾರತ, ದಕ್ಷಿಣ ಕನ್ನಡ ವತಿಯಿಂದ ವಿಶ್ವ ಸೈಕಲ್ ದಿನಾಚರಣೆ- 2026ರ ಅಂಗವಾಗಿ “ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್” ಎಂಬ ಧ್ಯೇಯವಾಕ್ಯದೊಂದಿಗೆ ಭವ್ಯ “ಸಂಡೇಸ್ ಆನ್ ಸೈಕಲ್” ಸೈಕಲ್ ಜಾಥಾವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ, ಎನ್ಎಸ್ಎಸ್ ಮಂಗಳೂರು ವಿಶ್ವವಿದ್ಯಾಲಯ, ಫ್ರೀಜಿಂಗ್ ಸನ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್ […]
ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ Read More »
ಕರಾವಳಿ
