ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ
(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿದ್ಯುಕ್ತವಾಗಿ ನೆರವೇರಿಸಲಾಯಿತು. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂದನೀಯ ಪ್ರಕಾಶ್ ಪಾವ್ಲ್ ಡಿಸೋಜ ಅವರು ಅಧ್ಯಕ್ಷತೆ ವಹಿಸಿ ಪರಿಸರ ಜಾಗೃತಿ ಕುರಿತು ಮಾತನಾಡಿದರು. ಪರಿಸರ ಸರ್ವ ಜೀವಿಗಳ ಆಶ್ರಯತಾಣವಾಗಿದೆ, ವಿದ್ಯಾರ್ಥಿ ದೆಸೆಯಲ್ಲಿ ಪರಿಸರದ ಸ್ವಚ್ಛತೆ ಹಾಗೂ ಪರಿಸರ ರಕ್ಷಣೆ ಕಾಳಜಿಯನ್ನು ಮೈಗೂಡಿಸಿಕೊಳ್ಳಬೇಕಾಗಿದೆ. ಈ ಮೂಲಕ ಸ್ವಸ್ಥ ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು […]
ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »
ಕರಾವಳಿ
