ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಸಂಸ್ಥೆಯ ಆವರಣದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಪಂಜ ವಲಯ ಅರಣ್ಯ ಅಧಿಕಾರಿ ಶ್ರೀಮತಿ ಸಂಧ್ಯಾ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭೂಮಿಯ ಮೇಲಿನ ಜೀವ ವೈವಿಧ್ಯವನ್ನು ರಕ್ಷಿಸಲು ಪರಿಸರ ಪರಿಪೂರ್ಣವಾಗಿ ನಿರ್ಮಾಣಗೊಂಡಿದೆ; ಇಂದು ಮನುಷ್ಯನ ಸ್ವಾರ್ಥ, ದುರಾಸೆಯಿಂದಾಗಿ ಪರಿಸರ ಅಸಮತೋಲನಗೊಂಡಿದೆ. ಜೀವವೈವಿಧ್ಯವನ್ನು, ಸಸ್ಯ ವೈವಿಧ್ಯವನ್ನು ಕಾಪಾಡಿಕೊಂಡು ಹೋಗುವ ದೃಢವಾದ ನಿರ್ಧಾರವನ್ನು […]

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ