ಸೆಪ್ಟೆಂಬರ್ 10 ರಂದು ವಿಶ್ವ ಸಾಕ್ಷರತಾ ದಿನಾಚರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರಿನ ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ  ಹಾಗೂ ಜನ ಶಿಕ್ಷಣ ಟ್ರಸ್ಟ್ ನವಸಾಕ್ಷರರ ಗ್ರಾಮ ವಿಕಾಸ ಕೇಂದ್ರಗಳ ಸಹಭಾಗಿತ್ವದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆಯು ಸೆಪ್ಟೆಂಬರ್ 10ರಂದು ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ  ನಗರದ ಉರ್ವಸ್ಟೋರ್ ನಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ […]

ಸೆಪ್ಟೆಂಬರ್ 10 ರಂದು ವಿಶ್ವ ಸಾಕ್ಷರತಾ ದಿನಾಚರಣೆ Read More »

ಕರಾವಳಿ, ಕರ್ನಾಟಕ