ವಿಶ್ವ ಬೊಜ್ಜು ಜಾಗೃತಿ ದಿನ- ಅಕ್ಟೋಬರ್ 26
(ನ್ಯೂಸ್ ಕಡಬ) newskadaba.com ಅ.26. ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26ರಂದು ವಿಶ್ವ ಬೊಜ್ಜು ಜಾಗೃತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆಯನ್ನು ವಿಶ್ವ ಆರೋಗ್ಯ ಸಂಸ್ಥೆ 2024ರಿಂದ ಆರಂಭಿಸಿತ್ತು. ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ ಕಾಣಿಸಬೇಕು ಮತ್ತು ತೆಳ್ಳಗೆ ಸ್ಲಿಮ್ ಆಗಿ ಇರಬೇಕು ಎಂದು ಮಹದಾಶೆ ಇರುವುದಂತೂ ಸತ್ಯ. ಆದರೆ ಬಾಯಿಚಪಲ ಬಿಡಬೇಕಲ್ಲ. ನಾಲಗೆಯ […]
ವಿಶ್ವ ಬೊಜ್ಜು ಜಾಗೃತಿ ದಿನ- ಅಕ್ಟೋಬರ್ 26 Read More »
ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
