ವಿಶ್ವ ಪ್ಯಾರಾ ಅಥ್ಲೆಟಿಕ್ಸ್- 2025 ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್ ನೇಮಕ

(ನ್ಯೂಸ್ ಕಡಬ) newskadaba.com ಜೂ. 21. ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌- 2025 ಇದರ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ಮತ್ತು ರಾಜಕಾರಣಿ ಕಂಗನಾ ರಣಾವತ್ ಅವರನ್ನು ನೇಮಿಸಲಾಗಿದೆ ಎಂದು ಪ್ಯಾರಾಲಿಂಪಿಕ್ ಸಮಿತಿ ಆಫ್ ಇಂಡಿಯಾ (ಪಿಸಿಐ) ಪ್ರಕಟಿಸಿದೆ.   2025ರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 5ರ ವರೆಗೆ ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನಲ್ಲಿ 100ಕ್ಕೂ ಹೆಚ್ಚು ದೇಶಗಳ 1,000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿಯಾಲಿದ್ದಾರೆ.   ಕಂಗನಾ ಅವರು […]

ವಿಶ್ವ ಪ್ಯಾರಾ ಅಥ್ಲೆಟಿಕ್ಸ್- 2025 ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್ ನೇಮಕ Read More »

ಕ್ರೀಡಾ ನ್ಯೂಸ್