ಇಂದು ವಿಶ್ವ ಜನಸಂಖ್ಯಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ವೈದ್ಯಾಧಿಕಾರಿ ಕಚೇರಿ, ರಾಷ್ಟ್ರೀಯ ಸೇವಾ ಯೋಜನೆ, ಸ್ನಾತಕೋತ್ತರ ವಿಭಾಗಗಳು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ-2023 ಕಾರ್ಯಕ್ರಮ ಇಂದು ಬೆಳಗ್ಗೆ 10 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ವಿಶ್ವವಿದ್ಯಾನಿಲಯ […]

ಇಂದು ವಿಶ್ವ ಜನಸಂಖ್ಯಾ ದಿನಾಚರಣೆ Read More »

ಕರಾವಳಿ