ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 10. ಪಶು ವ್ಯೆದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಭಾ.ಕೃ.ಅ.ಪ ಕೃಷಿ ವಿಜ್ಞಾನ ಕೇಂದ್ರ (ದ.ಕ) ಮಂಗಳೂರು ಹಾಗೂ ಕರ್ನಾಟಕ ಸರ್ಕಾರ -ಕೃಷಿ ಇಲಾಖೆ, ದಕ್ಷಿಣಕನ್ನಡ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೀದರ್‍ ನ ಕ.ಪ.ಪ.ಮೀ.ವಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕರಾದ ಡಾ. ಎಸ್.ಆರ್. ಸೋಮಶೇಖರ ಉದ್ಘಾಟಿಸಿದರು. ಕೃಷಿ ಇಲಾಖೆಯ ಉಪಕೃಷಿ ನಿರ್ದೇಶಕರಾದ ಕುಮುದಾ ಸಿ.ಎನ್. […]

ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ Read More »

ಕರಾವಳಿ