ವಿಶ್ವ ಟೆಸ್ಟ್ ಚಾಂಪಿಯನ್ಷಿಪ್- ಫೈನಲ್ ರೇಸ್ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್
(ನ್ಯೂಸ್ ಕಡಬ) newskadaba.com ಡಿ. 04. ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡದ ವಿಶ್ಟ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಹಾದಿ ಈಗ ಕಡು ಕಠಿಣವಾಗಿದೆ. ಇದಕ್ಕೆ ಕಾರಣ ದಂಡ ಶಿಕ್ಷೆಗೆ ಒಳಗಾಗಿ ಡಬ್ಲ್ಯುಟಿಸಿಯಲ್ಲಿ 3 ಅಂಕ ಕಳೆದುಕೊಂಡಿರುವುದು. ಕಿವೀಸ್ನ ಈ ಮೂರು ಅಂಕದ ಕಡಿತದಿಂದ ಭಾರತ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡದ ಫೈನಲ್ ರೇಸ್ನ ಹಾದಿ ಮತ್ತಷ್ಟು ಸುಗಮಗೊಂಡಿದೆ. ಅತ್ತ ನ್ಯೂಜಿಲ್ಯಾಂಡ್ ಫೈನಲ್ ರೇಸ್ನಿಂದ ಬಹುತೇಕ ಹೊರಬಿದ್ದಿದೆ. ಕ್ರೈಸ್ಟ್ಚರ್ಚ್ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ನಿಗದಿಯ […]
ವಿಶ್ವ ಟೆಸ್ಟ್ ಚಾಂಪಿಯನ್ಷಿಪ್- ಫೈನಲ್ ರೇಸ್ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್ Read More »
ಕ್ರೀಡಾ ನ್ಯೂಸ್
