ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಆಪ್ತ ಸಮಾಲೋಚಕರಾದ ಡಾ. ಮಂಜುಳಾ ರಾವ್‍ರವರು ಆಗಮಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಕೇವಲ ಪರೀಕ್ಷೆಯ ಅಂಕಗಳಿಗೆ ಮಾತ್ರ ಪ್ರಾಮುಖ್ಯತೆ ನೀಡುತ್ತಿರುವ ಈ ಪ್ರಸ್ತುತ ಸಮಯದಲ್ಲಿ ಶಕ್ತಿ ಶಾಲೆಯು ಅಂಕದ ಜೊತೆಗೆ ಸಂಸ್ಕಾರ ಸಂಸ್ಕೃತಿಯನ್ನು ಕೂಡ ಮಕ್ಕಳಿಗೆ ಪರಿಚಯಿಸುತ್ತಿದೆ. ಇದು ತುಂಬಾ ಸಂತೋಷಕರವಾದ […]
ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ Read More »
ಕರಾವಳಿ
