ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 06. ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ರವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾರವರನ್ನು ಕೆ.ಸಿ ವೇಣುಗೋಪಾಲ್ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮೊದಲು ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆಯನ್ನು […]
ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
