ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 6. ಭಾರತದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ನಾಯಕರ ಭೇಟಿ ಬೆನ್ನಲ್ಲೇ ವೈಯಕ್ತಿಕ ಕಾರಣಗಳನ್ನು ನೀಡಿ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ರಾಜೀನಾಮೆ ಪತ್ರದೊಂದಿಗೆ ಪೋಸ್ಟ್ ಮಾಡಿರುವ ವಿನೇಶ್ ಫೋಗಟ್, ಭಾರತೀಯ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಿನಗಳು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಸಮಯ ಎಂದು ಹೇಳಿದ್ದಾರೆ. ವಿನೇಶ್ ಫೋಗಟ್ ಉತ್ತರ ರೈಲ್ವೆಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (OSD) ನೇಮಕಗೊಂಡಿದ್ದರು. […]
ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ Read More »
ರಾಷ್ಟ್ರೀಯ ನ್ಯೂಸ್
