ಇಂದು ದೇವರಾಜು ಅರಸುರವರ 108ನೇ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆಯನ್ನು ನಗರದ ಜಿಲ್ಲಾ ಪಂಚಾಯತ್‍ ನೇತ್ರಾವತಿ ಸಭಾಂಗಣದಲ್ಲಿ ಆ. 20ರ ಭಾನುವಾರ ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ […]

ಇಂದು ದೇವರಾಜು ಅರಸುರವರ 108ನೇ ಜನ್ಮ ದಿನಾಚರಣೆ Read More »

ಕರಾವಳಿ