yadiyoorappa

ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 09. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಬೆಳ್ಳಂ ಬೆಳಗ್ಗೆಯೇ ತಮ್ಮ ನಿವಾಸದಲ್ಲಿ ತುರ್ತು ಸಭೆ ನಡೆಸಿದರು. ಉಪಮುಖ್ಯಮಂತ್ರಿಗಳು, ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತಂತೆ ತುರ್ತು ಸಭೆಯನ್ನು ಗುರುವಾರ ಬೆಳಗ್ಗೆ ಕಾವೇರಿ ನಿವಾಸದಲ್ಲಿ ನಡೆಸಲಾಯಿತು. ಈ ವೇಳೆ ಸಭೆಯಲ್ಲಿ ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ, ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ಸೇರಿದಂತೆ ಹಲವು ವಿಷಯಗಳ ಬಗ್ಗೆ […]

ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ Read More »

ಕರ್ನಾಟಕ

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕಡಬ, ಮೇ.27, ರಾಜ್ಯದಲ್ಲಿ ದೇವಸ್ಥಾನಗಳು ಜೂನ್ 1ನೇ ತಾರೀಖಿನಿಂದ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದರು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪತ್ರ ಬರೆಯಲಾಗಿದೆ. ​ಜೂನ್ 1ನೇ ತಾರೀಖಿನ ಬಳಿಕ ಎಲ್ಲದಕ್ಕೂ ಬಹುಪಾಲು ಕೇಂದ್ರದಿಂದ ಅನುಮತಿ ಸಿಗಬಹುದು. ದೇವಸ್ಥಾನಗಳು ಓಪನ್ ಆದರೆ ಚರ್ಚ್​​, ಮಸೀದಿಗಳು ಆಗಲೇಬೇಕು ಎಂದು ಅವರು ತಿಳಿಸಿದ್ದಾರೆ. ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ತೆರೆದ ಬಳಿಕ ಅನುಸರಿಸಬೇಕಾದ ನಿಭಂದನೆಗಳ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ವೀರೇಂದ್ರ ಹೆಗ್ಗಡೆಯವರು ಕೆಲವು

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ Read More »

ಕರಾವಳಿ
Scroll to Top