ದೆಹಲಿಯಲ್ಲಿ ಭಾರೀ ಮಳೆ- ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ;
(ನ್ಯೂಸ್ ಕಡಬ) newskadaba.com, ಸೆ.02ನವದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನದಿ ಉಕ್ಕಿ ಹರಿಯುತ್ತಿದ್ದಂತೆ ಯಮುನಾ ಬಜಾರ್ನಂತಹ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವಿ ಮನೆಗಳ ನೆಲ ಮಹಡಿಗಳು ಜಲಾವೃತಗೊಂಡಿವೆ. ವಸ್ತುಗಳು ಹಾನಿಗೊಂಡಿವೆ ಎಂದು ವರದಿಗಳು ತಿಳಿಸಿವೆ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಪ್ರಕಾರ, ಬೆಳಿಗ್ಗೆ 9 ಗಂಟೆಗೆ, ಹಳೆಯ ಯಮುನಾ […]
ದೆಹಲಿಯಲ್ಲಿ ಭಾರೀ ಮಳೆ- ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ; Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
