ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ
(ನ್ಯೂಸ್ ಕಡಬ) newskadaba.com, ಸೆ. 4 ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು ತಮ್ಮ ಪಿಎ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದ ಮೊದಲ ಚಿತ್ರ ʼಕೊತ್ತಲವಾಡಿʼ ಶ್ರೀರಾಜ್ ನಿರ್ದೇಶಿಸಿ, ಪೃಥ್ವಿ ಅಂಬಾರ್ ಹಾಗೂ ಕಾವ್ಯ ಶೈವ ನಾಯಕ – ನಾಯಕಿಯಾಗಿ ನಟಿಸಿದ್ದ ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಜನಮನಸೂರೆಗೊಂಡಿತ್ತು. ಸೆಪ್ಟೆಂಬರ್ 5 ರಿಂದ ಈ ಚಿತ್ರವನ್ನು ಅಮೇಜಾನ್ ಪ್ರೈಮ್ನಲ್ಲೂ ವೀಕ್ಷಿಸಬಹುದಾಗಿದೆ ʼಕೊತ್ತಲವಾಡಿʼ ಚಿತ್ರವನ್ನು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ […]
ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ Read More »
ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ
