yash

‘ರಾಮಾಯಣ’ ಗ್ಲಿಂಪ್ಸ್​​ ರಿಲೀಸ್​ಗೂ ಮುನ್ನ ಅಮೆರಿಕಕ್ಕೆ ತೆರಳಿದ ರಾಕಿಭಾಯ್ ಯಶ್

(ನ್ಯೂಸ್‌ ಕಡಬ) newskadaba.com ಜು.01: ರಾಕಿಂಗ್ ಸ್ಟಾರ್ ಯಶ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡದ ಖ್ಯಾತ ನಟ. ಕೆಜಿಎಫ್​​​​ ಸ್ಟಾರ್​​ನ ಮುಂದಿನ ಬಹುನಿರೀಕ್ಷಿತ ಚಿತ್ರಗಳಾದ ರಾಮಾಯಣ ಹಾಗೂ ಟಾಕ್ಸಿಕ್​ನ ಚಿತ್ರೀಕರಣ ಭರದಿಂದ ಸಾಗಿದೆ. ಮೂಲಗಳ ಪ್ರಕಾರ, ಕಳೆದ ಕೆಲ ದಿನಗಳಿಂದ ರಾಕಿಭಾಯ್ ಮುಂಬೈನಲ್ಲಿ ಟಾಕ್ಸಿಕ್ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದರು.​​ ಇದೀಗ ಅಮೆರಿಕಕ್ಕೆ ತೆರಳಿದ್ದಾರೆ. ಬ್ಯಾಕ್ ಟು ಬ್ಯಾಕ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಯಶ್ ಅವರೀಗ ಸಿನಿಮಾ ಕೆಲಸಗಳಿಗೆ ಕೊಂಚ ಬ್ರೇಕ್ ಕೊಟ್ಟು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಕುಟುಂಬದೊಟ್ಟಿಗೆ ವಿದೇಶದಲ್ಲಿ ಗುಣಮಟ್ಟದ […]

‘ರಾಮಾಯಣ’ ಗ್ಲಿಂಪ್ಸ್​​ ರಿಲೀಸ್​ಗೂ ಮುನ್ನ ಅಮೆರಿಕಕ್ಕೆ ತೆರಳಿದ ರಾಕಿಭಾಯ್ ಯಶ್ Read More »

ಸಿನಿಮಾ

ವಿಲನ್ ಪಾತ್ರಕ್ಕೆ 200 ಕೋಟಿ ರೂ. ಸಂಭಾವನೆ ಪಡೆದ ಯಶ್

(ನ್ಯೂಸ್ ಕಡಬ) newskadaba.com ಡಿ. 28: ಸ್ಯಾಂಡಲ್‌ವುಡ್ ಸ್ಟಾರ್ ನಟ ಯಶ್ ಅವರು ವಿಲನ್ ಪಾತ್ರದಲ್ಲಿ ನಟಿಸಲು ಬರೋಬ್ಬರಿ 200 ಕೋಟಿ ರೂ. ಸಂಭಾನೆ ಪಡೆಯುತ್ತಿದ್ದಾರೆ. ಈ ಮೂಲಕ ವಿಲನ್ ಪಾತ್ರಕ್ಕಾಗಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ಎಂಬ ದಾಖಲೆಯನ್ನು ಯಶ್ ಬರೆದಿದ್ದಾರೆ. ಭಾರತದ ಅತಿ ದೊಡ್ಡ ಸಿನಿಮಾ ಪ್ರಾಜೆಕ್ಟ್ ಆಗಿರುವ ರಾಮಾಯಣ ಕತೆ ಆಧರಿತ ಸಿನಿಮಾದ ಬಜೆಟ್ 1000 ಕೋಟಿಗೂ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಯಶ್, ರಾವಣನ ಪಾತ್ರದಲ್ಲಿ ಪಾತ್ರದಲ್ಲಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದು, ಈ

ವಿಲನ್ ಪಾತ್ರಕ್ಕೆ 200 ಕೋಟಿ ರೂ. ಸಂಭಾವನೆ ಪಡೆದ ಯಶ್ Read More »

ಕರ್ನಾಟಕ

ಇನ್ಮುಂದೆ ‘ಕೆಜಿಎಫ್’ ಸಿನಿಮಾವನ್ನು ಮೊಬೈಲಿನಲ್ಲೇ ವೀಕ್ಷಿಸಬಹುದು ► ಹೇಗೆಂದು ಗೊತ್ತೇ?

(ನ್ಯೂಸ್ ಕಡಬ) newskadaba.comಬೆಂಗಳೂರು,ಫೆ.05.ವಿಶ್ವಾದ್ಯಂತ ಸದ್ದು ಮಾಡಿದ ರಾಕಿಂಗ್ ಸ್ಟಾರ್ ಯಶ್ ನಟಿಸಿದ ‘ಕೆಜಿಎಫ್’ ಚಿತ್ರ ಈಗ ಮೊಬೈಲಿ`ನಲ್ಲೇ ವೀಕ್ಷಿಸಬಹುದು. ಅಮೆಜಾನ್ ಪ್ರೈಂ ವಿಡಿಯೋ ಭಾನುವಾರ ತನ್ನ ಟ್ವಿಟ್ಟರ್ ಖಾತೆಯಲ್ಲಿ ಫೆಬ್ರವರಿ 5ರಂದು ಕೆಜಿಎಫ್ ಸಿನಿಮಾ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿತ್ತು. ಅಲ್ಲದೇ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿತ್ತು. ಕೆಜಿಎಫ್ ಚಿತ್ರ ಅಮೆಜಾನ್ ಪ್ರೈಂನಲ್ಲಿ ಹಿಂದಿ ಹೊರತುಪಡಿಸಿ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿರುವ ಚಿತ್ರವನ್ನು ವೀಕ್ಷಿಸಬಹುದು.ಹಿಂದಿಯ ಖಾಸಗಿ

ಇನ್ಮುಂದೆ ‘ಕೆಜಿಎಫ್’ ಸಿನಿಮಾವನ್ನು ಮೊಬೈಲಿನಲ್ಲೇ ವೀಕ್ಷಿಸಬಹುದು ► ಹೇಗೆಂದು ಗೊತ್ತೇ? Read More »

ಕರ್ನಾಟಕ
Scroll to Top