ಭರ್ಜರಿ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

(ನ್ಯೂಸ್‌ ಕಡಬ) newskadaba.com,  ಅ.11 ಮುಂಬೈ: ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಗ್ರೇಮ್ ಸ್ಮಿತ್ ಅವರು 23ನೇ ವಯಸ್ಸಿನಲ್ಲಿ ಬರೆದ ವರ್ಲ್ಡ್ ರೆಕಾರ್ಡ್ ಅನ್ನು ಮುರಿದು, ಭಾರತ ತಂಡದ ಯಂಗ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಯಶಸ್ವಿ ಜೈಸ್ವಾಲ್ 253 ಎಸೆತಗಳಲ್ಲಿ 173 ರನ್ ಗಳಿಸಿದ್ದರು. ಈ ಉತ್ತಮ […]

ಭರ್ಜರಿ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಯಶಸ್ವಿ ಜೈಸ್ವಾಲ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್