ಜೂನ್ 20ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16 . ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಜೂನ್ 20ರವರೆಗೆ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಸಹ ಭರ್ಜರಿ ಮಳೆ ಸುರಿಯಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಅಷ್ಟೇ ಅಲ್ಲದೇ, ಕಲಬುರಗಿ, ಬೀದರ್, ರಾಯಚೂರು […]
ಜೂನ್ 20ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ Read More »
ಕರ್ನಾಟಕ