ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ➤ ಯಲ್ಲೋ ಅಲರ್ಟ್ ಘೋಷಣೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 12. ರಾಜ್ಯದಲ್ಲಿ ಮುಂಗಾರು ಮಳೆಯ ಆಗಮನದಲ್ಲಿ ಸ್ವಲ್ಪ ತಡವಾಗಿತ್ತು. ಆದರೂ ಕಳೆದ ವಾರದಲ್ಲಿ ನಿರಂತರವಾಗಿ ಸುರಿದ ಮಳೆಗೆ ನೆರೆ ಪ್ರವಾಹ ಉಂಟಾಗಿ ಜನ ತತ್ತರಿಸಿ ಹೋಗಿದ್ದಾರೆ. ಒಂದೆಡೆ ಮಳೆಯ ಆಗಮನದಿಂದ ರೈತರು ಸಂತಸಗೊಂಡಿದ್ದರೆ, ಇನ್ನೊಂದೆಡೆ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಮುಂದಿನ 4 ದಿನಗಳವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ […]
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ➤ ಯಲ್ಲೋ ಅಲರ್ಟ್ ಘೋಷಣೆ Read More »
ಕರ್ನಾಟಕ