yellow alert

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ಕಲಬುರಗಿ […]

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..! Read More »

ಕರಾವಳಿ

ಭಾರೀ ಮಳೆ ಸಾಧ್ಯತೆ – ಕರಾವಳಿಯ ಮೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಕರಾವಳಿ ಜಿಲ್ಲೆಗಳಾದ್ಯಂತ ಭಾರೀ ಮಳೆಯಾಗಲಿರುವ ಸಾಧ್ಯತೆಯ ಹಿನ್ನೆಲೆ ಭಾನುವಾರದಿಂದ ಐದು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಂದಾಪುರದಲ್ಲಿ ಶನಿವಾರದವರೆಗೆ 7 ಸೆಂ.ಮೀ, ಪಣಂಬೂರು, ಕೋಟ ಮತ್ತು ಉಪ್ಪಿನಂಗಡಿಯಲ್ಲಿ ನಾಲ್ಕು ಸೆಂ.ಮೀ ಮಳೆಯಾಗಿದ್ದರೆ, ಮಂಗಳೂರು, ಮಾಣಿ ಮತ್ತು ಉಡುಪಿಯಲ್ಲಿ ಮೂರು ಸೆಂ.ಮೀ ಮಳೆಯಾಗಿದೆ. ಕೊಣಾಜೆ, ಹರೇಕಳ ಭಾಗದಲ್ಲಿ ಮಣ್ಣು ಕುಸಿದು ಮನೆಗಳಿಗೆ ಹಾನಿಯಾದ ಘಟನೆಗಳು

ಭಾರೀ ಮಳೆ ಸಾಧ್ಯತೆ – ಕರಾವಳಿಯ ಮೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ Read More »

ಕರಾವಳಿ
Scroll to Top