yoga day

ಕಪೋತಾಸನ ಭಂಗಿಯಲ್ಲಿ ಬುಕ್ ಆಫ್ ರೆಕಾರ್ಡ್ ಬರೆದ ಮಂಗಳೂರಿನ ಶರಣ್ಯ ಶರತ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ನಗರದ ಫಲ್ನೀರ್ ನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ಯೋಗಾಸನದಲ್ಲಿ ದಾಖಲೆ ಬರೆದಿದ್ದಾಳೆ.   ಶರಣ್ಯ ತನ್ನ ಎಂಟನೇ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ್ದಾಳೆ. ಇದರೊಂದಿಗೆ ಸದ್ಯ ತಮಿಳುನಾಡಿನ ಹರಿಣಿತ ಬಿ.ಎಸ್. ಇವರ ಹೆಸರಿನಲ್ಲಿದ್ದ 15 ನಿಮಿಷದ ಕಪೋತಾಸನದ ದಾಖಲೆಯನ್ನು ಮುರಿದು […]

ಕಪೋತಾಸನ ಭಂಗಿಯಲ್ಲಿ ಬುಕ್ ಆಫ್ ರೆಕಾರ್ಡ್ ಬರೆದ ಮಂಗಳೂರಿನ ಶರಣ್ಯ ಶರತ್..! Read More »

ಕರಾವಳಿ, ಕರ್ನಾಟಕ

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಇವರ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ವಿಧಾನಸಭೆ  ಸ್ಪೀಕರ್ ಯು.ಟಿ.ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಗೂನಡ್ಕ, ಜೂ. 22. ಇಲ್ಲಿನ ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಗೂನಡ್ಕದಲ್ಲಿ ಆಚರಿಸಲಾಯಿತು. ಈ ದಿನದ ಮಹತ್ವದ ಕುರಿತಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸಂಪತ್ ಜೆ.ಡಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಯೋಗವು ಜೀವನದ ಪ್ರಮುಖ ಭಾಗವಾಗಿದ್ದು, ನೆಮ್ಮದಿಯ ಜೀವನಕ್ಕೆ ಬಹಳಷ್ಟು ಸಹಾಯಕಾರಿ ಮತ್ತು ವಿದ್ಯಾರ್ಥಿಗಳು ಶಾಲಾ ಹಂತದ ಕಲಿಕೆಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳು ಮತ್ತು ಶಾಲಾ ಶಿಕ್ಷಕ ವೃಂದದವರೆಲ್ಲರೂ ಬಹಳ

ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಕೆಮ್ಮಾರ ಶಾಲೆಯಲ್ಲಿ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಕೆಮ್ಮಾರ, ಜೂ. 22. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಹನಾಂಗಿಯವರು ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಮಾಡುವ ಮೂಲಕ ಚಾಲನೆ ನೀಡಿದರು ಮತ್ತು ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ಎಮ್. ಮಾತನಾಡಿ ಆರೋಗ್ಯವಂತ ಜನತೆಯು ದೇಶದ ಶಕ್ತಿಯಾಗಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಈ ಯೋಗ ದಿನವನ್ನು ಅದ್ದೂರಿಯಾಗಿ

ಕೆಮ್ಮಾರ ಶಾಲೆಯಲ್ಲಿ ಯೋಗ ದಿನಾಚರಣೆ Read More »

ಕರಾವಳಿ

ಇಂದು ಅಂತರಾಷ್ಟೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 21. ಜಿಲ್ಲಾಡಳಿತ, ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಮಹಾವಿದ್ಯಾಲಯ ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇದೇ ಜೂ. 21 ರ ಬುಧವಾರ ಬೆಳಿಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಇಂದು ಅಂತರಾಷ್ಟೀಯ ಯೋಗ ದಿನಾಚರಣೆ Read More »

ಕರಾವಳಿ

ಮಂಗಳೂರು: ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ➤ ಅಚ್ಚುಕಟ್ಟಾಗಿ ಸಂಘಟಿಸಲು ಜಿಲ್ಲಾಧಿಕಾರಿ ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಜಿಲ್ಲೆಯಾದ್ಯಂತ ಇದೇ ತಿಂಗಳ 21ರಂದು ಹಮ್ಮಿಕೊಳ್ಳಲಾಗಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಆಯುಷ್ ಅಧಿಕಾರಿ ಇಕ್ಬಾಲ್ ಅವರಿಗೆ ನಿರ್ದೇಶನ ನೀಡಿದರು. ಅವರು ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆಯುಷ್ಯ ಇಲಾಖೆ, ಆಯುಷ್ ಕಾಲೇಜುಗಳು, ವಿವಿಧ ಇಲಾಖೆಗಳು, ವಿವಿಧ

ಮಂಗಳೂರು: ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ➤ ಅಚ್ಚುಕಟ್ಟಾಗಿ ಸಂಘಟಿಸಲು ಜಿಲ್ಲಾಧಿಕಾರಿ ಸಲಹೆ Read More »

ಕರಾವಳಿ
Scroll to Top