yoga divas

ಮಂಗಳೂರು: ನಾಳೆ (ಜೂ. 21) ರೆಡ್ ಕ್ರಾಸ್ ವತಿಯಿಂದ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಯೋಗ ಗುರು ಜಗದೀಶ್ ಶೆಟ್ಟಿ ಬಿಜೈ ಅವರ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆಯು ನಗರದ ಕೋಡಿಕಲ್ ಎಸ್‍ಎನ್‍ಡಿಪಿ ಮಂದಿರದಲ್ಲಿ ಜೂ.21ರಂದು ಸಂಜೆ 5 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಮಂಗಳೂರು ಮೇಯರ್ ಜಯಾನಂದ ಅಂಚನ್ ಕಾರ್ಯಕ್ರಮ ಉದ್ಘಾಟಿಸುವರು. ರೆಡ್‍ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ನಟ, ನಿರ್ದೇಶಕ ಡಾ. ದೇವದಾಸ್ ಕಾಪಿಕಾಡ್, […]

ಮಂಗಳೂರು: ನಾಳೆ (ಜೂ. 21) ರೆಡ್ ಕ್ರಾಸ್ ವತಿಯಿಂದ ಯೋಗ ದಿನಾಚರಣೆ Read More »

ಕರಾವಳಿ

ಜೂ. 16ರಂದು ಯೋಗದಿನಾಚರಣೆ ಕುರಿತು ಪೂರ್ವಸಿದ್ದತಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಪೂರ್ವಸಿದ್ಧತೆ ಕುರಿತು ಇದೇ ಜೂ.16ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯ 2ನೇ ಮಹಡಿಯಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ. ಇದರ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ವಹಿಸಲಿದ್ದಾರೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಜೂ. 16ರಂದು ಯೋಗದಿನಾಚರಣೆ ಕುರಿತು ಪೂರ್ವಸಿದ್ದತಾ ಸಭೆ Read More »

ಕರಾವಳಿ, ಕರ್ನಾಟಕ
Scroll to Top