ಮಂಗಳೂರು: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಸ್ಪಿ ರಿಷ್ಯಂತ್, ಡಿಎಚ್ ಒ ಡಾ. ಕಿಶೋರ್ ಕುಮಾರ್, ಬ್ರಹ್ಮಕುಮಾರಿ ಅಂಬಿಕಾ, ಯೋಗ ಗುರು ಗೋಪಾಲಕೃಷ್ಣ […]
ಮಂಗಳೂರು: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ Read More »
ಕರಾವಳಿ
