Yoga

ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com, ಸೆ. 03 ದೇರಳಕಟ್ಟೆ: ಕಿನ್ಯ ರೇಂಜ್ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರದ ಉದ್ಘಾಟನೆ ಯದಲ್ಲಿ ಯೆನೆಪೋಯ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರದ ಉದ್ಘಾಟನೆ ನಾಟೆಕಲ್ ನಲ್ಲಿ ನಡೆಯಿತು. ಅಬೂಬಕ್ಕರ್ ಹಾಜಿ ಸ್ವಾಗತ್ ಶಿಬಿರವನ್ನು ಉದ್ಘಾಟಿಸಿದರು. ಯೆನೆಪೋಯ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ.ಅನ್ವರ್ ಪ್ರಕೃತಿ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.ಯೆನೆಪೋಯ ಸಿಬ್ಬಂದಿ […]

ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಸೆ. 02. 2025-26 ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಯೋಗಾಸನ ಸ್ಪರ್ಧೆಯು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು (ರಿ.) ನರಿಮೊಗರುವಿನಲ್ಲಿ ಸೋಮವಾರರಂದು ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಯೋಗಾಸನ ವಿಭಾಗದಲ್ಲಿ 14 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಯೋಗಕ್ಕೆ ವಿಶೇಷ ಮನ್ನಣೆಯ ನೀಡಿದ ಸೌದಿ ಅರೇಬಿಯಾ ಸರಕಾರ ► ಕ್ರೀಡೆಯಾಗಿ ಯೋಗ ಕಲಿಕೆಗೆ ಸರ್ಕಾರದಿಂದ ಅನುಮತಿ

(ನ್ಯೂಸ್ ಕಡಬ) newskadaba.com ರಿಯಾದ್‌, ನ.15. ಭಾರತೀಯ ಮೂಲದ ಯೋಗಕ್ಕೆ ಸೌದಿ ಅರೇಬಿಯಾ ಸರಕಾರವು ವಿಶೇಷ ಮಾನ್ಯತೆ ನೀಡಿದ್ದು ಕ್ರೀಡೆಯನ್ನಾಗಿ ಪರಿಗಣಿಸಿ ದೇಶದಲ್ಲಿ ಯೋಗ ಕಲಿಕೆಗೆ ಅನುಮತಿ ನೀಡಿದೆ. ಇದರೊಂದಿಗೆ ಭಾರತೀಯ ಮೂಲದ ಯೋಗಕ್ಕೆ ಮಾನ್ಯತೆ ನೀಡಿದ ಮೊದಲ ಮುಸ್ಲಿಂ ರಾಷ್ಟ್ರವೆಂಬ ಹೆಗ್ಗಳಿಕೆಗೂ ಸೌದಿ ಅರೇಬಿಯಾ ಪಾತ್ರವಾಗಿದೆ. ಈ ಹಿಂದೆ ಜೂನ್‌ 21 ರಂದು ನಡೆಸಲಾಗುವ ವಿಶ್ವ ಯೋಗ ದಿನದ ಸಹಭಾಗಿತ್ವವನ್ನು ಸೌದಿ ಅರೇಬಿಯಾ ಪಡೆದಿರಲಿಲ್ಲ. ಆದರೆ ಈಗ ಕೈಗೊಂಡಿರುವ ನಿರ್ಧಾರ ಐತಿಹಾಸಿಕವಾಗಿದ್ದು, ಬದಲಾವಣೆಯ ಸೂಚನೆ ಎನ್ನಲಾಗಿದೆ.

ಯೋಗಕ್ಕೆ ವಿಶೇಷ ಮನ್ನಣೆಯ ನೀಡಿದ ಸೌದಿ ಅರೇಬಿಯಾ ಸರಕಾರ ► ಕ್ರೀಡೆಯಾಗಿ ಯೋಗ ಕಲಿಕೆಗೆ ಸರ್ಕಾರದಿಂದ ಅನುಮತಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top