ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!!
(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ: ಆ.02., ಕೊರೋನಾ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ನ ಶಿಕ್ಷಣ ಸಚಿವೆ ಕಮಲ ದೇವಿ ವರುಣ್ ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಮೃತಪಟ್ಟಿದ್ದಾರೆ. ಜುಲೈ 18ರಂದು ಸಚಿವೆ ಕಮಲ ದೇವಿ ವರುಣ್ ಅವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆ ಲಕ್ನೋದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ರವಿವಾರ ಆಸ್ಪತ್ರೆಯಲ್ಲಿ ನಿಧನರಾದರು. 62 ವರ್ಷದ ಕಮಲ ದೇವಿ ವರುಣ್ ಉತ್ತರ ಪ್ರದೇಶದ ಕಾನ್ಪೂರದಲ್ಲಿ […]


