ಕಾಸರಗೋಡು: ಡಿವೈಎಫ್‌ಐ ನಾಯಕಿ, ಯುವ ವಕೀಲ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ!
(ನ್ಯೂಸ್ ಕಡಬ) newskadaba.com, ಅ.01 ಕಾಸರಗೋಡು: ಡಿವೈಎಫ್‌ಐ ನಾಯಕಿ ಮತ್ತು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಳಕಿಗೆ ಬಂದಿದೆ. ಸಂಜೆಯಿಂದ ಅವರಿಗೆ ಕರೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕುಟುಂಬ ಸದಸ್ಯರು ಕಚೇರಿಗೆ ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿ, ಅವರು ಬಾಗಿಲು ಒಡೆದು ನೋಡಿದಾಗ ಅವರು ನೇಣು ಬಿಗಿದ ಸ್ಥಿತಿಯಲ್ಲಿ […]
ಕಾಸರಗೋಡು: ಡಿವೈಎಫ್‌ಐ ನಾಯಕಿ, ಯುವ ವಕೀಲ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ! Read More »
ಕರಾವಳಿ
