crime, arrest, suspected

ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಯುವತಿಗೆ ಹಲ್ಲೆ – ಮಹಿಳೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಜೂ. 11. ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಮಹಿಳೆಯೊಬ್ಬಳು ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಹಲ್ಲೆ ಮಾಡಿದ ಘಟನೆ ಕುಂದಾಪುರದ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್‌ ಶಾಪ್‌ ನಲ್ಲಿ ನಡೆದಿದೆ.   ಹಲ್ಲೆಗೊಳಗಾದ ಯುವತಿಯನ್ನು ಲಕ್ಷ್ಮೀ ಎಂದು ಗುರುತಿಸಲಾಗಿದೆ. ಯಾಸ್ಮಿನ್‌ ಹಲ್ಲೆಗೈದ ಆರೋಪಿಯಾಗಿದ್ದು, ಈಕೆ ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದು ಔಷಧ ಖರೀದಿಸಿ 500ರ ನೋಟು ಕೊಟ್ಟಿದ್ದಳು. ಈ ವೇಳೆ ಯುವತಿ ಚಿಲ್ಲರೆ ಇಲ್ಲ ಎಂದಾಗ ಯಾಸ್ಮಿನ್‌ ಅದೇ ವಿಚಾರಕ್ಕೆ ಯುವತಿಯ ಮೇಲೆ […]

ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಯುವತಿಗೆ ಹಲ್ಲೆ – ಮಹಿಳೆ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್