ವಿಮಾ ಏಜೆಂಟ್ ಕೊಲೆ ಮಾಡಿ ಚರಂಡಿಗೆ ಎಸೆದ ಯುವತಿ, ಆಕೆಯ ನಿಶ್ಚಿತ ವರ ಬಂಧನ

(ನ್ಯೂಸ್‌ ಕಡಬ) newskadaba.com,  ಅ..24: ವಿಮಾ ಏಜೆಂಟ್‌ನನ್ನು ಕೊಲೆ ಮಾಡಿ ಆತನ ದೇಹವನ್ನು ಚರಂಡಿಗೆ ಎಸೆದ ಆರೋಪದಲ್ಲಿ ಯುವತಿ ಮತ್ತು ಆಕೆಯ ನಿಶ್ಚಿತ ವರನನ್ನು ಬಂಧಿಸಿದ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ. ಲಕ್ಷ್ಮಿ (29) ಮತ್ತು ಕೇಶವ್ (26) ಅವರನ್ನು ಬಂಧಿತ ಆರೋಪಿಗಳು. ಚಂದರ್ ಕೊಲೆಯಾದ ವ್ಯಕ್ತಿ. ಚಂದರ್ ತನಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಹಿನ್ನೆಲೆ ಕೊಲೆ ಮಾಡಿರುವುದಾಗಿ ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ. ಭಾನುವಾರ ಬೆಳಗ್ಗೆ ಚರಂಡಿಯಲ್ಲಿ ಚಂದರ್ ಮೃತದೇಹ ಪತ್ತೆಯಾಗಿತ್ತು. ಚರಂಡಿ ಸಮೀಪವಿದ್ದ ಬೈಕ್‌ನ ನೋಂದಣಿ ಸಂಖ್ಯೆ ಬಳಸಿಕೊಂಡು […]

ವಿಮಾ ಏಜೆಂಟ್ ಕೊಲೆ ಮಾಡಿ ಚರಂಡಿಗೆ ಎಸೆದ ಯುವತಿ, ಆಕೆಯ ನಿಶ್ಚಿತ ವರ ಬಂಧನ Read More »

ಬ್ರೇಕಿಂಗ್ ನ್ಯೂಸ್