ಸಾಮಾಜಿಕ ಮಾಧ್ಯಮದ ಪ್ರಭಾವಿ ಯುವತಿಯರೇ ಸೈಬರ್ ವಂಚಕರ ಟಾರ್ಗೆಟ್!
(ನ್ಯೂಸ್ ಕಡಬ) newskadaba.com ಡಿ. 24: ಬೆಂಗಳೂರು: ದಿನಗಳು ಕಳೆದಂತೆಲ್ಲಾ ಸೈಬರ್ ವಂಚಕರು ಹೊಸ ಹೊಸ ವೇಷ ತೊಟ್ಟು ವಂಚಿಸುವ ದಾರಿಯನ್ನು ಕಂಡುಕೊಳ್ಳುತ್ತಿದ್ದಾರೆ. ಇತ್ತೀಚೆಗಿನ ಟ್ರೆಂಡ್ನಲ್ಲಿ ಲಾಭದಾಯಕ ಸಹಯೋಗದ ಅವಕಾಶ ನೀಡುವ ಬ್ರ್ಯಾಂಡ್ಗಳು ಅಥವಾ ಏಜೆನ್ಸಿಗಳ ಸೋಗಿನಲ್ಲಿ ಸಾಮಾಜಿಕ ಮಾಧ್ಯಮದ ಪ್ರಭಾವಿಗಳನ್ನು ಅದರಲ್ಲೂ ಮಹಿಳಾ ಪ್ರಭಾವಿಗಳನ್ನು ಗುರಿಯಾಗಿಸಿಕೊಂಡು ವಂಚನೆಗೆ ಮುಂದಾಗಿದ್ದಾರೆ. ವೃತ್ತಿಪರ ಪಾಲುದಾರಿಕೆಯ ಹೆಸರಿನಲ್ಲಿ ಈ ವಂಚಕರು ಮಹಿಳೆಯರ ವೈಯಕ್ತಿಕ ಮಾಹಿತಿ, ಫೊಟೋಗಳು ಮತ್ತು ವಿಡಿಯೋಗಳನ್ನು ಕೇಳುತ್ತಾರೆ. ಕೃತಕ ಬುದ್ಧಿಮತ್ತೆ (AI) ಮತ್ತು ಡೀಪ್ಫೇಕ್ ತಂತ್ರಜ್ಞಾನವನ್ನು ಬಳಸಿಕೊಂಡು, ಅವುಗಳನ್ನು […]
ಸಾಮಾಜಿಕ ಮಾಧ್ಯಮದ ಪ್ರಭಾವಿ ಯುವತಿಯರೇ ಸೈಬರ್ ವಂಚಕರ ಟಾರ್ಗೆಟ್! Read More »
ಬ್ರೇಕಿಂಗ್ ನ್ಯೂಸ್
