ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com, ಅ.17: ಮೈಸೂರು: ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 […]
ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
