ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ
(ನ್ಯೂಸ್ ಕಡಬ) newskadaba.com , ಮೇ.17: ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯ ಬಳಿಕ ದಕ್ಷಿಣ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಇಂದು ಬಂಟ್ವಾಳದಲ್ಲಿ ಬೈಕ್ನಲ್ಲಿ ಬಂದ ಇಬ್ಬರು ಓರ್ವ ಯುವಕನಿಗೆ ಚೂರಿ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೇ ಸೇತುವೆ ಬಳಿ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ಹಮೀದ್ ಎಂಬವರನ್ನು ಮಂಗಳೂರಿನ […]
ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
